Press "Enter" to skip to content

ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ಕೊಪ್ಪಳದ ಯಲಬುರ್ಗದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದೆ. ಈ ಚುನಾವಣೆ ಕರ್ನಾಟಕದ ಭವಿಷ್ಯವನ್ನು ನಿರ್ಧರಿಸಲಿದೆ.

ನಮ್ಮ ಸರ್ಕಾರ ರಾಜ್ಯದ ಪ್ರಗತಿ ಮತ್ತು ಸಮಗ್ರ ಅಭಿವೃದ್ಧಿಯತ್ತ ನಿರಂತರವಾಗಿ ಗಮನ ಹರಿಸುತ್ತಿದೆ. ಮತ್ತೊಮ್ಮೆ ಸ್ಪಷ್ಟ ಬಹುಮತದೊಂದಿಗೆ ಡಬಲ್‌ ಎಂಜಿನ್‌ ಸರ್ಕಾರವನ್ನು ಬೆಂಬಲಿಸಿ ಎಂದು ವಿನಂತಿಸುತ್ತೇನೆ.

Be First to Comment

    Leave a Reply

    Your email address will not be published. Required fields are marked *